Breaking News

ಅಕಾಲಿಕ ಮಳೆ: 3 ಜನ ಬಲಿ

ಬೆಂಗಳೂರು: ಭಾರಿ ಮಳೆಯಿಂದಾಗಿ  ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮೃತರಲ್ಲಿ ಬಾಲಕಿಯೊಬ್ಬಳೂ ಸೇರಿದ್ದಾರೆ.

ಎರಡು ಮಂದಿ ಸಿಡಿಲು ಬಡಿದು ಮೃತಪಟ್ಟರೆ, ಶ್ರೀರಂಗಪಟ್ಟಣದಲ್ಲಿ ಚಲಿಸುತ್ತಿದ್ದ ಬೈಕ್‍ಗೆ ತೆಂಗಿನಮರ ಮುರಿದು ಬಿದ್ದ ಘಟನೆಯಲ್ಲಿ ಪೋಷಕರ ಜತೆ ಬೈಕಿನಲ್ಲಿ ಹೋಗುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *