Breaking News

ಮಾ. 28ರಂದು ಎಂ.ಬಿ. ಪಾಟೀಲ ಅಧಿಕಾರ ಸ್ವೀಕಾರ


ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಮಾರ್ಚ್‌ 28ರಂದು
ನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ‘ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಾರ್ಚ್‌ 28ರ ಮಧ್ಯಾಹ್ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ‍ಪದಗ್ರಹಣ ಸಮಾರಂಭ ನಡೆಯಲಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *