ಬೆಂಗಳೂರು: ಉಕ್ರೇನ್ನಲ್ಲಿ ಮೃತಪಟ್ಟಿದ್ದ ನವೀನ್ ಮೃತದೇಹ ತಾಯ್ನಾಡಿಗೆ ಮರಳಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನಿಮ್ಮ ಈ ಕಾಳಜಿಗೆ ನಾನು ಮತ್ತು ಕರ್ನಾಟಕದ ಜನತೆಯಿಂದ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

