ಬೆಂಗಳೂರು : ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿ ನವೀನ್ ಪಾರ್ಥಿವ 21 ದಿನಗಳ ನಂತರ ತಾಯ್ನಾಡಿಗೆ ಮರಳಿದೆ. ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಹಸ್ತಾಂತರಿಸಿದರು.
ನವೀನ್ ಪಾರ್ಥೀವ ಶರೀರಕ್ಕೆ ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಗುತ್ತದೆ. ಅಂತಿಮ ವಿಧಿ ವಿಧಾನದ ಬಳಿಕ, ಊರಿನಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದೆ. ಈ ಬಳಿಕ ಅವರ ದೇಹವನ್ನು ಎಸ್ ಎಸ್ ಆಸ್ಪತ್ರೆಗೆ ದಾನವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

