Breaking News

ಶಿವಳ್ಳಿ ಪುತ್ಥಳಿ ಪ್ರತಿಷ್ಠಾಪನೆ : ಮುನೇನಕೊಪ್ಪ ಭಾಗಿ


ಕುಂದಗೋಳ : ದಿವಂಗತ ಶ್ರೀ ಸಿ.ಎಸ್.ಶಿವಳ್ಳಿರವರ ತೃತೀಯ ಪುಣ್ಯಸ್ಮರಣೆ ಅಂಗವಾಗಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಾಜಿ ಸಚಿವರಾದ ಮುನೇನಕೊಪ್ಪ ಭಾಗವಹಿಸಿದರು .

ಮಾಜಿ ಸಚಿವರಾದ ದಿವಂಗತ ಸಿ.ಎಸ್ . ಶಿವಳ್ಳಿ ರವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *