Breaking News

ಇಂದಿನ ಹವಾಮಾನ ವರದಿ


ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದ್ದು , ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ .

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು , ಕನಿಷ್ಟ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ . ಸಂಜೆ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ . ಜೊತೆ ದಕ್ಷಿಣ ಒಳನಾಡು ಸೇರಿ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು , ಸಂಜೆ ವೇಳೆ ತುಂತುರು ಮಳೆ ನಿರೀಕ್ಷಿಸಲಾಗಿದೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *