Breaking News

ಶ್ರೀ ಸಿದ್ಧಾರೂಢ ಮಹಾಸ್ವಾಮಿ ಅವರಿಗೆ ಇಂದು ವಿಶೇಷ ಪೂಜೆ


ಹುಬ್ಬಳ್ಳಿ : ವಾಣಿಜ್ಯ ನಗರದ ಪ್ರಸಿದ್ಧ ಸ್ಥಳವಾದದ ಶ್ರೀ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಇಂದು ವಿಶೇಷ ಸೋಮವಾರ ಅಂಗವಾಗಿ ವಿಶೇಷ ಅಲಂಕಾರದಲ್ಲಿ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳ ಅಜ್ಜನವರಿಗೆ ವಿಶೇಷ ಹೂವಿನ ಅಲಂಕಾರ ಮೂಲಕ ಪೂಜೆ ಮಾಡಲಾಯಿತು .

ಇಂದು ಮುಂಜಾನೆಯಿಂದಲೇ ಬರುವ ಭಕ್ತರ ಸಂಖ್ಯೆ ಹೆಚ್ಚಳ ಇರುವ ಕಾರಣ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ . ಎಲ್ಲರಿಗೂ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ ಆಡಳಿತ ಮಂಡಳಿ ಮಾಡಿದೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *