Breaking News

ಶಿವಳ್ಳಿಯವರ ಸ್ಮರಣಾರ್ಥ : ಟಗರಿನ ಕಾಳಗ ಸ್ಪರ್ಧೆ ಆರಂಭ



ಕುಂದಗೋಳ : ತಮ್ಮಬದುಕಿನ ಅವಧಿಯಲ್ಲಿ ಸದಾ ಒಂದಿಲ್ಲೊಂದು ಗ್ರಾಮೀಣ ಕ್ರೀಡೆ ಬಗ್ಗೆ ಆಸಕ್ತಿ ಹೊಂದಿದ್ದ ಮಾಜಿ ಸಚಿವ ಸಿ.ಎಸ್.ಶಿವಳ್ಳಿಯವರ ಸ್ಮರಣಾರ್ಥವಾಗಿ
ಯರಗುಪ್ಪಿಯಲ್ಲಿ ರಾಜ್ಯಮಟ್ಟದ ಟಗರಿನ ಕಾಳಗ ಸ್ಪರ್ಧೆ ಆರಂಭಗೊಂಡಿದೆ .

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ , ಟಗರು ಕಾಳಗ ಸ್ಪರ್ಧೆಗೆ ಚಾಲನೆ ನೀಡಲಾಯಿತು .

ಕುಂದಗೋಳ ತಾಲೂಕು ಸೇರಿದಂತೆ ವಿವಿಧೆಡೆಯಿಂದ ಕ್ರೀಡಾ ಪ್ರೇಮಿಗಳು ತಮ್ಮ ತಮ್ಮ ಟಗರುಗಳನ್ನು ಸ್ಪರ್ಧೆಗೆ ತಂದಿದ್ದಾರೆ.ಯರಗುಪ್ಪಿಯಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಸಾರ್ವಜನಿಕರೂ ಅಷ್ಟೇ ಉತ್ಸಾಹದಿಂದ ಪಾಲ್ಗೊಂಡು ಕಾಳಗ ವೀಕ್ಷಿಸುತ್ತಿದ್ದಾರೆ .

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *