Breaking News

ಕುಟುಂಬರೊಂದಿಗೆ ದಿ ಕಾಶ್ಮೀರಿ ಫೈಲ್ಸ್ ಚಲನಚಿತ್ರ ವಿಕ್ಷೀಸಿದ ಮಾಜಿ ಸಿಎಂ


ಹುಬ್ಬಳ್ಳಿ : ಎಲ್ಲಡೆ ಸದ್ದು ಮಾಡುತ್ತೀರುವ ದಿ ಕಾಶ್ಮೀರಿ ಫೈಲ್ಸ್ ಚಲನಚಿತ್ರವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಕುಟುಂಬ ಸಮೇತರಾಗಿ ವೀಕ್ಷಿಸಿದರು .

ಈ ವೇಳೆಯಲ್ಲಿ ಮಾತನಾಡಿದ ಅವರು , ಪ್ರತಿಯೊಬ್ಬರೂ ಈ ಚಿತ್ರ ನೊಡಿ ಇತಿಹಾಸ ತಿಳಿದುಕೊಳ್ಳುವುದು ಅವಶ್ಯವಾಗಿದೆ.ಕಾಶ್ಮೀರ ಪಂಡಿತರ ನೈಜ ಇತಿಹಾಸ ತೆರೆದಿಡುವ ಚಿತ್ರ ಇದಾಗಿದೆ ಎಂದರು .

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *