ಹುಬ್ಬಳ್ಳಿ: ವಾಣಿಜ್ಯ ನಗರದಲ್ಲಿ ಕಳ್ಳದಂಧೆಗೆ ಎನ್ನು ಕಮ್ಮಿಇಲ್ಲಾ. ದರೋಡೆಕೋರರ ಬಳಿಯಿದ್ದ 7.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಅಂತಾರಾಜ್ಯ ದರೋಡೆಕೋರರ ಮೂವರು ಬಂಧನ ಮಾಡಲಾಗಿದೆ.
ರಾಜಸ್ಥಾನ ಮೂಲದ ಆರೋಪಿಗಳನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …