Breaking News

ಧಾರವಾಡದಲ್ಲಿ ಇಳಿಕೆ ಕಂಡ ಕೋವಿಡ್

ಧಾರವಾಡ : ಜಿಲ್ಲೆಯಲ್ಲಿ ನಿನ್ನೆ 1 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ . ಈವರೆಗೂ ಒಟ್ಟು 84066 ಜನರಿಗೆ ಸೋಂಕು ದೃಢಪಟ್ಟಿದೆ . ಸೋಂಕಿನಿಂದ ಇಂದು ಒಬ್ಬಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಟಾರ್ಚ್ ಆಗಿದ್ದಾರೆ .

ಈವರೆಗೂ 82 , 665 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ . ಇನ್ನು ಈವರೆಗೂ ಒಟ್ಟು 1 , 383 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 11 ಸಕ್ರಿಯ ಪ್ರಕರಣಗಳಿವೆ .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *