Breaking News

ಜಿಲ್ಲಾಧಿಕಾರಿಗಳ ನಡೆ ಗ್ರಾಮ ವಾಸ್ತವ್ಯದ ಕಡೆಗೆ ಕಾರ್ಯ ಕ್ರಮಕ್ಕೆ ಡಿಸಿ ಚಾಲನೆ


ಅಳ್ಳಾವರ : ತಾಲೂಕಿನ ಬೆನಚಿ ಗ್ರಾಮದಲ್ಲಿ ಇಂದು ಅಳ್ಳಾವರ ಜಿಲ್ಲಾಧಿಕಾರಿಗಳ ನಡೆ ಗ್ರಾಮ ವಾಸ್ತವ್ಯದ ಕಡೆಗೆ ಎಂಬ ಧೈಯ ವಾಕ್ಯದೊಂದಿಗೆ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು .

ಅಕ್ಷಾವರ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್‌ ಅಮರೇಶ ಪಮ್ಮಾರ ಭಾಗಿಯಾಗಿ, ಮೊದಲು ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿ ವೀಕ್ಷಣೆ ಮಾಡಿದರು .

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *