Breaking News

ದರ್ಶನಕ್ಕೆ ಆಗಮಿಸಿ ಬಸ್ ಗಾಗಿ ಕಾಯ್ದು ಸುಸ್ತಾದ ಭಕ್ತರು


ಯಮನೂರ ಚಾಂಗದೇವನ ದರ್ಶನಕ್ಕೆ ಆಗಮಿಸಿದ ಧಾರವಾಡ ಭಕ್ತರು ರೋಸಿ ಹೋಗಿದ್ದಾರೆ . ಬಸ್ ಗೆ ಕಾಯ್ದು ಸುಸ್ತಾಗಿ ಹೋಗಿದ್ದಾರೆ. ಲಕ್ಷಾಂತರ ಭಕ್ತರು ಈಗ ಪಟ್ಟಣದ ಬಸ್ ನಿಲ್ದಾಣಕ್ಕೂ ಆಗಮಿಸುತ್ತಿದ್ದು , ತೆರಳಲು ಬಸ್ ಗಳ ಕೊರತೆ ಉಂಟಾಗುತ್ತಿದೆ.

ಯಮನೂರ ಜಾತ್ರೆ ಹಿನ್ನೆಲೆ ಪಟ್ಟಣದ ಬಸ್ ನಿಲ್ದಾಣಕ್ಕೂ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ . ಇಂತಹ ಪರಿಸ್ಥಿತಿಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಗಂಟೆಗಟ್ಟಲೆ ಉರಿ ಬಿಸಿಲಿನಲ್ಲೇ ಕಾಯುವ ದುಸ್ಥಿತಿ ಬಂದಿದೆ .

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *