Breaking News

ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ಸಿಹು ಸುದ್ದಿ


ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು.

ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು.ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾಗುತ್ತದೆ. ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *