ಹುಬ್ಬಳ್ಳಿ : ಪ್ರತಿದಿನ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತೀರುವ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಇಂದು ನೋಡಲು ಎರಡು ಕಣ್ಣುಸಾಲವುದಲ್ಲಾ. ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಹಾಗೂ ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳ ದರ್ಶನ , ಮುಂಜಾನೆಯಿಂದಲೇ ವಿಶೇಷ ಹೂವಿನ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.
ಭಕ್ತರು ಕಡ್ಡಾಯವಾಗಿ ಮಾಸ್ಕೆ ಬಳಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

