Breaking News

ರೈತ ಮಹಿಳೆಯರಿಗೆ 2 ದಿನ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ :  ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಧಾರವಾಡದಲ್ಲಿ ಏಪ್ರೀಲ್ 2022 ರಂದು ಧಾರವಾಡ , ಹಾವೇರಿ , ಗದಗ , ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಗೆ ಉಚಿತವಾಗಿ ಹೈನುಗಾರಿಕೆ ಮತ್ತು ಕುರಿ , ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತಿದೆ .

ಆಸಕ್ತಿಯುಳ್ಳ ರೈತರು ತಮ್ಮಹೆಸರನ್ನು ಎಸ್.ಎಂ.ಎಸ್ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ , ತಮ್ಮಹೆಸರನ್ನು ಕಚೇರಿಯಲ್ಲಿ ನೊಂದಾಯಿಸಕೊಳ್ಳಬೇಕು . ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ : 0836-2443743ಗೆ ಅಥವಾ ಮೊಬೈಲ್ ಸಂಖ್ಯೆ : 9591024499 , 9740606451 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮುಖ್ಯಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Share News

About admin

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *