Breaking News

ಮಾವು ಬೆಳೆಗಾರರಿಗೆ ಸಂರಕ್ಷಣಾ ಕ್ರಮಗಳ ತೆಗೆದುಕೊಳ್ಳಲು ಉಪನಿರ್ದೇಶಕ ಸಲಹೆ


ಧಾರವಾಡ: ಮಾವಿನ ತೋಟಗಳಲ್ಲಿ ಜಿಗಿಹುಳುಗಳ ಹಾವಳಿ ಮುಂದುವರೆದಿದ್ದರೆ ಹಾಗೂ ಚಿಕ್ಕಕಾಯಿಗಳಿಗೆ ಕಾಯಿ ಕೊರಕದ ಹಾವಳಿ ಕಂಡು ಬಂದಿದ್ದರೆ ಅಂತವುಗಳಿಗೆ ಕೀಟನಾಶಕಗಳನ್ನು ಸಿಂಪರಣೆ ಮಾಡಬೇಕು.

ಮಾವು ಬೆಳೆಗೆ ಕೈಗೊಳ್ಳಬೇಕಾಗಿರುವ ಸಂರಕ್ಷಣಾ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *