Breaking News

ಅಂಗನವಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ


ಕಲಘಟಗಿ :ಅಂಗನವಾಡಿ ಕಾಮಗಾರಿ ಪೂರ್ಣಗೊಂಡಿಲ್ಲ.ಗ್ರಾಮದಲ್ಲಿ 3 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ .9.8 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರ ನಿರ್ಮಾಣ ಹಂತದಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್ . ಕುಕನೂರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು .

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಿರ್ಮಾಣ ಹಂತದ ಕಟ್ಟಕ್ಕೆ ಭೇಟಿ ಸಂಬಂದ ಪಟ್ಟ ಪಂಚಾಯತ್ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ ನೀಡಿದರು .

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *