Breaking News

ಚಾಂಗದೇವರ ದರ್ಶನ ಪಡೆದ ಮುನೇನಕೊಪ್ಪ


ನವಲಗುಂದ: ಸುಕ್ಷೇತ್ರ ಯಮನೂರಿನ ಆರಾಧ್ಯದೈವ ಶ್ರೀ ಚಾಂಗದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಕುಟುಂಬ ಸಮೇತರಾಗಿ ಶ್ರೀ ಚಾಂಗದೇವರ ದೇವಸ್ಥಾನಕ್ಕೆ ಭೇಟಿ ನೀಡಿ , ಆಶೀರ್ವಾದ ಪಡೆದರು .

ಈ ವೇಳೆ ಆಡಳಿತ ಮಂಡಳಿ ವತಿಯಿಂದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಮುನೇನಕೊಪ್ಪ ಅವರ ಅಭಿಮಾನಿಗಳು , ಕಾರ್ಯಕರ್ತರು ಇದ್ದರು .

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *