ಮೈಸೂರು: ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದ್ದು, ಇಂದು ಇಲ್ಲಿನ ಮೈಸೂರು ವಿಶ್ವವಿದ್ಯಾಲಯದಲ್ಲಿ ಪುನೀತ್ ಪತ್ನಿ ಅಶ್ವಿನಿಯವರು ಸ್ವೀಕರಿಸಿದ ಅವರು ಭಾವುಕರಾಗಿ ಕಣ್ಣೀರಿಟ್ಟರು.
ಇಂದು ಮೈಸೂರಿನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಂತ ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ, ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪತ್ನಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಗೆ ನೀಡಲಾಗಿದ್ದಂತ ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ಬಳಿಕ ಪುನೀತ್ ನೆನೆದು ಕಣ್ಣೀರಿಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news

