Breaking News

ಅಪ್ಪುಗೆ ವಿಶೇಷ ಗೌರವ ಸಲ್ಲಿಸಿದ ಹುಬ್ಬಳ್ಳಿ ಜನ: ಬಣ್ಣದಲ್ಲಿ ಬಾಂಧವ್ಯ…!

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರ್ ನಿಧನರಾಗಿ ಸುಮಾರು ದಿನಗಳೇ ಕಳೆದರೂ ಹುಬ್ಬಳ್ಳಿಯ ಜನರಲ್ಲಿ ಮಾತ್ರ ಅಭಿಮಾನ ಕಿಂಚಿತ್ತೂ ಮರೆಯಾಗಿಲ್ಲ. ರಂಗಪಂಚಮಿ ಆಚರಣೆಯಲ್ಲಿಯೂ ಕೂಡ ಪುನೀತ್ ರಾಜ್‍ಕುಮಾರ್ ನೆನೆದು ಅಭಿಮಾನಿಗಳು ವಿಶೇಷವಾಗಿ ಗೌರವ ಸಮರ್ಪಣೆ ಮಾಡಿದರು.

ಗೊಂಬೆ ಹೇಳುತೈತೆ…. ಮತ್ತೇ ಹೇಳುತೈತೆ ನಿನೆ ರಾಜಕುಮಾರ್ ಎಂಬುವಂತ ಅಪ್ಪು ಹಾಡಿಗೆ ಅಪ್ಪು ಭಾವಚಿತ್ರ ಹಿಡಿದಿಕೊಂಡು ಡ್ಯಾನ್ಸ್ ಮಾಡುವ ಮೂಲಕ ವಿನೂತನವಾಗಿ ಆಚರಣೆ ಮಾಡಿದ್ದಾರೆ.

ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಮಹಿಳೆಯರು, ಮಕ್ಕಳು, ಯುವಕ, ಯುವತಿಯರು ಪುನೀತ್ ರಾಜ್‍ಕುಮಾರ್ ಅವರ ಹಾಡಿಗೆ ಸಖತ್ ಸ್ಟೇಫ್ ಹಾಕುವ ಮೂಲಕ ಅಪ್ಪು ಮೇಲಿನ ಅಭಿಮಾನವನ್ನು ಎತ್ತಿ ತೋರಿಸಿದರು.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *