Breaking News

ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಅಭಿವೃದ್ಧಿಗೆ ಆಗ್ರಹಿಸಿ ಸತ್ಯಾಗ್ರಹ

ಧಾರವಾಡ:ಜಿಲ್ಲಾ ಆಸ್ಪತ್ರೆ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ಥಿಂಕಸ್ ೯ ಫೋರಂ ವತಿಯಿಂದ ಇಂದು ಬೆಳಗ್ಗೆ ಜಿಲ್ಲಾ ಆಸ್ಪತ್ರೆಯಿಂದ ‌ಪಾದ ಯಾತ್ರೆ ಮೂಲಕ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ಅಲ್ಲಿ ಸತ್ಯಾಗ್ರಹ ನಡೆಸಲಾಯಿತು.
ಕರ್ನಾಟಕ ಥಿಂಕಸ್ ೯ ಫೋರಂ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು.ಸಮಾನ ಮನಸ್ಕರು ಧರಣಿಯಲ್ಲಿ‌ ಪಾಲ್ಗೊಂಡಿದ್ದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *