Breaking News

ಮುಸ್ಲಿಂ ಮಹಿಳೆಯರ ಕುರಿತು ವ್ಯಂಗ್ಯ ಮಾಡಿದ ಕಣ್ಮನ್

ಮೈಸೂರು: ಈ ಬಾರಿಯ ರಂಗೋತ್ಸವದ ಎಲ್ಲ ಕಾರ್ಯಕ್ರಮಗಳು ‘ತಾಯಿ’ ಪರಿಕಲ್ಪನೆಯಡಿ ನಡೆದಿತ್ತು. ‘ತಾಯಿ ವಿಷಯವನ್ನಾಧರಿಸಿ ರೂಪಿಸಲಾದ ರಂಗೋತ್ಸವದಲ್ಲಿ ಹೆಣ್ಣಿನ ಬಗ್ಗೆ ಈ ರೀತಿಯ ಮಾತುಗಳನ್ನಾಡಿದ್ದು ಹೇಗೆ’ ಎಂದು ಹಲವರು ಪ್ರಶ್ನಿಸಿದ್ದಾರೆ.

ತುಚ್ಛವಾಗಿ ಮಾತನಾಡುವ ಈ ನೀಚ ತಾನು ಪೂಜೆ ಮಾಡುವ ಕೋದಂಡರಾಮ ದೇವಾಲಯದಲ್ಲಿ ರಾಮನ ಜೊತೆ ನಿಂತಿರುವ ಸೀತೆಯನ್ನು ಯಾವ ದೃಷ್ಟಿಯಿಂದ ನೋಡುತ್ತಿರಬಹುದು?’ ಎಂದು ಶಶಿಧರ ಹೆಮ್ಮಾಡಿ ಪ್ರಶ್ನಿಸಿದ್ದಾರೆ.

‘ಕಣ್ಣನ್‌ ಅವರು, ಹಿಜಾಬ್‌ ಹಾಕಿಕೊಂಡು ಕಾಲೇಜಿಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾದ ಶಬ್ದ ಬಳಸಿದ ಬಗ್ಗೆ ಓದಿದೆ. ಅವರಿಗೂ ಹೆಣ್ಣು ಮಕ್ಕಳು ಇರಬೇಕು. ಪ್ರಶ್ನೆಯೆಂದರೆ, ಎಲ್ಲಿಂದ ಹುಟ್ಟುತ್ತಿದೆ ಈ ಅಮಾನುಷ ಕಿಲುಬು, ಕ್ಷುದ್ರತೆ? ಕಲೆ ನುಡಿಯನ್ನು ಸಂವೇದನಶೀಲಗೊಳಿಸಬೇಕು. ಬದಲಿಗೆ ಮಲಿನಗೊಳಿಸುತ್ತಿದೆ’ ಎಂದು ವಿಮರ್ಶಕ ರಹಮತ್ ತರೀಕೆರೆ ವಿಷಾದಿಸಿದ್ದಾರೆ.

Share News

About admin

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *