Breaking News

ಹಿಜಾಬ್ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ : ಗಂಭೀರವಾಗಿ ಪರಿಗಣಿಸಿದೆ ಸರ್ಕಾರ


ಬೆಂಗಳೂರು: ರಾಜ್ಯದಲ್ಲಿ ಭುಗಲೇದ್ದೀರುವ ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ 9 ಜೀವ ಬೆದರಿಕೆ ಹಾಕಿರುವ
ಪ್ರಕರಣವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಅವರ ಹಿಂದೆ ಯಾವ ಸಂಘಟನೆ ಇದೆ ಇದ್ರೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು NIA ಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹಿಜಾಬ್ ವಿಚಾರದಲ್ಲಿ ನೀಡಿದ ತೀರ್ಪುಗೆ ಕೊಲೆ ಬೆದರಿಕೆ ಹಾಕ್ತಾರೆ ಅಂದ್ರೆ ಇದು ಯಾವ ಸಂದೇಶ ನೀಡಲಿದೆ.ಇದನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಲ್ಲಾ ರೀತಿಯ ಕ್ರಮಕೈಗೊಳ್ಳಲು ಮುಂದಾಗಿದೆ. ಇದರ ಜೊತೆ NIA ನಿಂದಲ್ಲೂ ತೆನಿಖೆ ನಡೆಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಸಹ ನಡೆಯುತ್ತಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *