ಬಾಗಲಕೋಟೆ: ಉರುಸ್‌ನಲ್ಲಿ ಊಟ ಸೇವಿಸಿದ್ದ ಜನರ ಆರೋಗ್ಯ ಸ್ಥತಿಯು ಹದಗೇಟ್ಟು ಹೋಗಿದೆ. 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ನಡೆದಿದೆ.
ಉರುಸ್‌ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

