Breaking News

ಸೇಪ್ಟಿ ಬ್ಯಾರಿಯರ್ ಗೆ ಡಿಕ್ಕಿ ಹೊಡೆದ ಪೊಲೀಸ್ ಪೆಟ್ರೋಲಿಂಗ್ ವಾಹನ



ತಾರಿಹಾಳ: ಕುಡಿದ ಅಮಲಿನಲ್ಲಿ ಪೊಲೀಸ್ ನೋರ್ವ ಪೆಟ್ರೋಲಿಂಗ್ ವಾಹನವನ್ನ ರಸ್ತೆಯ ಸೇಪ್ಟಿ ಬ್ಯಾರಿಯರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪೋಲಿಸ್ ತೀವ್ರ ಗಾಯಗೊಂಡು ಕಿಮ್ಸ್ ಆಸ್ಪತ್ರೆ ಗೆ ದಾಖಲಾಗಿರುವ
ಘಟನೆ ತಾರಿಹಾಳದ ಬಳಿ ನಿನ್ನೆ ತಡರಾತ್ರಿ ನಡೆದಿದೆ .

ಪೊಲೀಸ್ ರನ್ನ ಸಶಸ್ತ್ರ ಮೀಸಲು ಪಡೆಯ ಮತ್ತು ಮಾಗಿ ಎಂದು ಗುರುತಿಸಲಾಗಿದೆ. ಜೊತೆಗಿದ್ದ ಉದಯ ದೊಡ್ಡಮನಿ ಎಂಬುವವರಿಗೆ ಯಾವುದೇ  ಗಾಯಗಳಾಗಿಲ್ಲ . ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *