ಧಾರವಾಡ : ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಟೂರು ರಸ್ತೆ ಅರಳಿಕಟ್ಟಿ ಕಾಲನಿಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ 1 ಕೋ.ರೂ. ಅನುದಾನದಲ್ಲಿ ವಾರ್ಡ್ ನಂ .61 ರ ದಲ್ಲಿ ನೇರವೆರಿಯಿತ್ತು.ಇದೆ ವೇಳೆಯಲ್ಲಿ ಮಾತನಾಡಿದ ಶಾಸಕರು ಈ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಯಿತು ಎಂದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

