Breaking News

ಬಿಜೆಪಿಗೆ ಟಾಂಗ್‌ ಕೊಟ್ಟ ಡಿಕೆಶಿ

ಕಲಬುರಗಿ: ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವುದರಿಂದ ನಮಗೆ ಹೊಟ್ಟೆಉರಿಯುತ್ತದೆ ಎಂದು ಹೇಳಿದವರು ಯಾರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸುವ ಮೂಲಕ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಮಾತನಾಡಿದ ಅವರು, ರಾಜೀವ್‌ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಚಿಕ್ಕಮಕ್ಕಳಿಂದ ಹಿರಿಯರವರೆಗೂ ಎಲ್ಲರಿಗೂ ವರ್ಷಾನುಗಟ್ಟಲೆ ರಾಮಾಯಣ, ಮಹಾಭಾರತವನ್ನು ತೋರಿಸಿ, ದೇಶದ ಸಂಸ್ಕೃತಿ, ಇತಿಹಾಸ, ಗ್ರಂಥ, ಪರಂಪರೆಯನ್ನು ಪರಿಚಯಿಸಿದ್ದರು ಎಂದರು.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *