Breaking News

ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು


ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ ಹೋಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ – ಗದಗ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಶಿರಗುಪ್ಪಿ ಗ್ರಾಮದ ಹತ್ತಿರ ನಡೆದಿದೆ .

ಕೇಶವ ಕುಲಕರ್ಣಿ 4೦ ಮೃತಪಟ್ಟ ವ್ಯಕ್ತಿ ಅಪಘಾತದಿಂದ ನರಳುತ್ತಿದ್ದ ಇವರನ್ನು ಕಿಮ್ಸ್ ಗೆ ದಾಖಲಿಸಿತ್ತಾದರು ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾರೆ . ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *