Breaking News

ಯುಗಾದಿ ಹಬ್ಬ ಕುರಿತು ಹೊಸ ಮಾರ್ಗ ಸೂಚಿ ಪ್ರಕಟ

ಬೆಂಗಳೂರು : ಯುಗಾದಿ ಹಬ್ಬವನ್ನು ವಿಶೇಷ ದಿನವಾಗಿ ಆಚರಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಇನ್ಮುಂದೆ ಯುಗಾದಿಯನ್ನು ‘ಧಾರ್ಮಿಕ ದಿನ’ವನ್ನಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ.

ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ ಅಂಥ ತಿಳಿದು ಬಂದಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *