Breaking News

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು :ಅಂಡಮಾನ್‌ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *