Breaking News

ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂಬರ್ ಒನ್ : ಡಿಕೆಶಿ ಆರೋಪ


ಕಲಬುರಗಿ: ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ‌ಮೋದಿ ಅವರು ಬಹುಮಾನ ನೀಡಬೇಕು’ ಎಂದು ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ‌ಸಮಿತಿ ಅಧ್ಯಕ್ಷ ‌ಡಿ.ಕೆ.
ಶಿವಕುಮಾರ್ ಕುಟುಕಿದರು.

‘ಬಡ ರೈತರ ಹೊಲಗಳಿಗೆ ಬೋರ್‌ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ‌ಮಾಡುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *