ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸತತವಾಗಿ ಸುಮಾರು ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಆರೋಪಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

