Breaking News

ಮಾ .27 ರಂದು ಮಾಜಿ ಸೈನಿಕರ ಸಮಸ್ಯೆಗೆ ಕುರಿತು ವಿಶೇಷ ಸಭೆ


ಹುಬ್ಬಳ್ಳಿ : ನಗರದ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದ ಎದುರಿನ ಯಾತ್ರಿ ಹೋಟೆಲ್ ಸಭಾಂಗಣದಲ್ಲ ಧಾರವಾಡ ಜಿಲ್ಲಾ ಘಟಕದ ಸಭೆಯನ್ನು

ಮಾ .27 ರಂದು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ.
ಜಿಲ್ಲೆಯ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ ಸಮಸ್ಯೆ ಆಲಿಸಿ , ಅವುಗಳ ಪರಿಹಾರದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು .

ನಿವೃತ್ತ ಏರ್ ಕಮೊಡೋರ್ ಸಿ.ಎಸ್.ಹವಾಲ್ದಾರ , ವಿಂಗ್ ಕಮಾಂಡರ್ ಈಶ್ವರ ಕೋಡಳ್ಳಿ , ಬೆಳಗಾವಿಯ ಸೈನಿಕ ಕಲ್ಯಾಣ ಹಾಗೂ ಪುನರ್ ವಸತಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ಭಾಗವಹಿಸುವರು ಎಂದು ಕಮಿಟಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಕುಲಕರ್ಣಿ ಇಂದು ತಿಳಿಸಿದ್ದಾರೆ .

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *