ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ ತೆರೆವುಗೊಳಿಸುವಂತೆ ದಲಿತ ಸಂಘ – ಸಂಸ್ಥೆಗಳ ಮಹಾಮಂಡಳದ ವತಿಯಿಂದ ಗುರುನಾಥ ಉಳ್ಳಿಕಾಶಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು .
ಇಲ್ಲಿಯ ಹಳೇಹುಬ್ಬಳ್ಳಿ ಹೆಕ್ಟೇರಿಯ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ , ಅಕ್ರಮವಾಗಿ ಬೆಳೆಸಿದ ಮರಗಳನ್ನು ತೆರವುಗೊಳಿಸುವ ಮೂಲಕ ಕ್ರೀಡಾ ಚಟುವಟಿಕೆಗೆ ಮತ್ತು ಹಿರಿಯ ನಾಗರಿಕರಿಗೆ ವಾಯುವಿಹಾರಕ್ಕೆ ಅನುವು ಕಲ್ಪಿಸಲು ಆಗ್ರಹಿಸಿ ವಿವಿಧ ಬೇಡಿಕೆಯನ್ನು ಮನವಿ ಪತ್ರದಲ್ಲಿ ಬರೆಯಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

