Breaking News

ಗಾಳಿ ಸಮೇತ ಭಾರೀ ಮಳೆ ಆತಂಕದಲ್ಲಿ ರೈತರು!

ಹುಬ್ಬಳ್ಳಿ : ವಾಣಿಜ್ಯ ನಗರ ಮತ್ತು ಹುಬ್ಬಳ್ಳಿ ತಾಲೂಕಿಗೆ ಸೇರಿದಂತೆ ಸುತ್ತಮುತ್ತಲ ಕೆಲ ಗ್ರಾಮಗಳಲ್ಲಿ ಗಾಳಿ ಸಮೇತ ಭಾರೀ ಮಳೆ ಸುರಿದ ಪರಿಣಾಮ ರೈತರು ಬೆಳೆದ ಹಿಂಗಾರು ಬೆಳೆ ಹಾಳಾಗುತ್ತವೆ ಎಂಬ ಆತಂಕದಲ್ಲಿ ರೈತರು ಕಾಲ‌ ಕಳೆಯುವ ಪ್ರಸಂಗ ಬಂದೊದಗಿದೆ.

ಕುಸುಗಲ್ ಗ್ರಾಮ ಹಾಗೂ ಸುತ್ತುಮುತ್ತಲಿನ ಪ್ರದೇಶದಲ್ಲಿ ಮಳೆ ಸುರಿದ ಪರಿಣಾಮ ಅನೇಕ ಕಡೆಗಳಲ್ಲಿ ಗಿಡಗಳು ಬಿದ್ದು ನೆಲಕಚ್ಚಿರುವ ಮಾಹಿತಿಗಳು ದೋರೆತಿವೆ . ಇನ್ನೂ ಬೇಸಿಗೆ ಸಂದರ್ಭದಲ್ಲಿ ಮಳೆ ಅವಶ್ಯಕತೆ ಇಲ್ಲದಿದ್ರು ಸಹ ಮಳೆ ಆಗುತ್ತಿರುವುದು ನೋಡಿದ್ರೇ ಮುಂದಿನ ಮಳೆ ಆಗುತ್ತಾ? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದ್ದು, ಪಕೃತಿಯ ಅ ಸಹಜವಾದ ವೃತು ಚಂಕ್ರದಿಂದ ರೈತರು ಕಂಗಾಲಾಗಿದ್ದಾರೆ.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *