Breaking News

ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಹತ್ವದ ಮುನ್ಸೂಚನೆ


ಬೆಂಗಳೂರು :ವರುಣ ಆರ್ಭಟಕ್ಕೆ ಜನರು ಮತ್ತು ರೈತರಿಗೆ ಸಿಡಿಲು ಬಡದಂತೆ ಬಾಸವಾಗಿದೆ. ಬೆಳೆಗಳ ನಾಶದಿಂದಾಗಿ ರೈತರು ಕಂಗಲಾಯಾಗಿದ್ದಾರೆ. ಮತ್ತೆ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *