Breaking News

ಮತ್ತಷ್ಟು ಚುರುಕುಗೊಂಡ ಹರ್ಷ ಕೊಲೆ ಪ್ರಕರಣ

ಬೆಂಗಳೂರು:ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಮತ್ತಷ್ಟು ಚುರುಕುಗೊಂಡಿದೆ.

ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್‌ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ ಮೂಲಕ ಎನ್‌ಐಎ ತನಿಖೆಗೆ ವರ್ಗಾಹಿಸಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *