ಕುಂದಗೋಳ : ರಸ್ತೆ ನಿರ್ಮಾಣ ಕಾಮಗಾರಿಯನ್ನು ಇಂದು ಬೆಳ್ಳಗ್ಗೆ ಭೂಮಿ ಪೂಜೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿರಾದ ಶ್ರೀಮತಿ ಕುಸುಮಾವತಿ ಸಿ ಶಿವಳ್ಳಿಯವರು ನೆರವೇರಿಸಿದರು .
ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ನವಲಗುಂದ ಸಂಶಿ ಗುಡಗೇರಿ ಮಾರ್ಗ ನವಲಗುಂದದ ರಸ್ತೆ ನಿರ್ಮಾಣ ಕಾಮಗಾರಿಯ 35 ಲಕ್ಷ ರೂಗಳ ಮೊತ್ತದ ಭೂಮಿ ಪೂಜೆ ಮಾಡುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

