ಕಲಘಟಗಿ : ನಿನ್ನೆ ಸಂಜೆ ಸುರಿದ ಬಾರಿ ಮಳೆಯಿಂದಾಗಿ ಹಲವಾರು ಮನೆಗಳು ಕುಸಿತ ಕಂಡು ಕಲಘಟಗಿಯ ಜನರಲ್ಲಿ ಆತಂಕ ಸೃಷ್ಟಿಸಿದೆ.
ಅಕಾಲಿಕವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಐವತ್ತಕ್ಕೂ ಹೆಚ್ಚು ಮನೆಗಳು ಕುಸಿತ ಕಂಡಿವೆ , ಇನ್ನೂ ರಸ್ತೆ ಬೃಹತ್ ಮರಗಳು ಬಿದ್ದು ಪ್ರಯಾಣಿಕರಿಗೆ ತೊಂದರೆಗಳಾಗಿವೆ . ಅದೆಷ್ಟೋ ಕುಟುಂಬಗಳು ಈಗ ಮನೆ ಇಲ್ಲದೆ ಪರದಾಡುತ್ತಿದ್ದಾರೆ.ಆದಷ್ಟು ಬೇಗ ಸೂಕ್ತ ಪರಿಹಾರ ನೀಡುವಂತೆ ಶಾಸಕರಿಗೆ ಜನರು ಮನವಿ ಮಾಡಿಕೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

