ಇಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್‌ಎಂಎಸ್ ನಲ್ಲಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ.
ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …