Breaking News

ಸಂತೋಷ ಶೆಟ್ಟಿಗೆ ರಾಜರತ್ನ ಪ್ರಶಸ್ತಿ


ಹುಬ್ಬಳ್ಳಿ: ವಿಶ್ವ ರಂಗಭೂಮಿ ದಿನಾಚರಣೆ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಚೇತನ್ ಫೌಂಡೇಶನ್ ವಾರ್ಷಿಕೋತ್ಸವ ಅಂಗವಾಗಿ ಇದೇ ದಿ. ೨೭ ರಂದು ನಗರದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆಯನ್ನು ಪರಿಗಣಿಸಿ ಡಾ. ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ನೀಡಲಾಗುತ್ತಿರುವ ಪ್ರಸಕ್ತ ಸಾಲಿನ ರಾಜರತ್ನ ಪ್ರಶಸ್ತಿಗೆ ಸಮಾಜ ಸೇವಕ ಹಾಗೂ ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತರಾದ ಸಂತೋಷ ಆರ್. ಶೆಟ್ಟಿ ಅವರು ಭಾಜನರಾಗಿದ್ದಾರೆ.

ಈ ಪ್ರಶಸ್ತಿಯು ಪುನೀತ್ ರಾಜ್‍ಕುಮಾರ್ ಅವರ ಪುತ್ಥಳಿ,, ಪ್ರಶಸ್ತಿ ಫಲಕ. ಹಾಗೂ ಪುನೀತ್ ಅವರ ಜೀವನ ಕಥನ ನೀನೇ ರಾಜಕುಮಾರ್ ಪುಸ್ತಕವನ್ನೊಳಗೊಂಡಿರುತ್ತದೆ ಎಂಬುದು ವಿಶೇಷ ಎಂದು ಚೇತನ್ ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *