‘RRR’ ಮೊದಲ ದಿನದ ಗಳಿಕೆಯಲ್ಲಿ ಹೊಸ ದಾಖಲೆ ಬರೆದಿದೆ.ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ.
10 ಸಾವಿರ ಸ್ಕ್ರೀನ್ ನಲ್ಲಿ ತೆರೆ ಕಂಡಿದೆ. 500 ಕೋಟಿಗೂ ಹೆಚ್ಚು ಬಜೆಟ್ನಲ್ಲಿ ತಯಾರಾದ ಚಿತ್ರ ಮೊದಲ ದಿನ 250 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ವ್ಯಾಪಾರ ವಿಶ್ಲೇಷಕರು ಅಂದಾಜಿಸಿದ ಪ್ರಕಾರ, ಈ ಚಿತ್ರವು ಮೊದಲ ದಿನದಲ್ಲಿ ವಿಶ್ವಾದ್ಯಂತ ಸುಮಾರು 250 ಕೋಟಿ ರೂಪಾಯಿ ಗಳಿಸಿದೆ. ಪ್ರಭಾಸ್ ಅಭಿನಯದ ‘ಬಾಹುಬಲಿ2’ ಮೊದಲ ದಿನವೇ 100 ಕೋಟಿ ರೂ.ಗಳನ್ನು ಗಳಿಸಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

