Breaking News

ಮಾ. 16 ರಂದು ರಾಜ್ಯಾದ್ಯಂತ ರೇಣುಕಾಚಾರ್ಯ ಜಯಂತಿ ಆಚರಣೆ : ಸರ್ಕಾರದ ಆದೇಶ



ಬೆಂಗಳೂರು : ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು  ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಆಚರಿಸಬೇಕು. ಜಯಂತಿ ಆಚರಣೆಗೆ ತಗುಲುವ ವೆಚ್ಚವನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *