Breaking News

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ , ನನ್ನ ಬಗ್ಗೆ ಸುಳ್ಳು ಅಪಪ್ರಚಾರ : ಸಿದ್ದರಾಮಯ್ಯ


ಮೈಸೂರು:ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ಗೌರವವಿದೆ. ಯಾರ ಬಗ್ಗೆಯೂ ಅಗೌರವದಿಂದ ನಡೆದುಕೊಂಡಿಲ್ಲ‌ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ.

ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ ಅವರು, ‌’ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ . ‘ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *