Breaking News

ಮಾ. 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

Share News

About admin

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *