Breaking News

ಲಾರಿಗಳು ಮುಖಾಮುಖಿ ಡಿಕ್ಕಿ : ಚಾಲಕ ಸಾವು


ನವಲಗುಂದ : ಲಾರಿ ಮತ್ತು ಲಾರಿ ಮದ್ಯಡಿಕ್ಕಿಯಾದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆನವಲಗುಂದ ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಹತ್ತಿರ ವಿಜಯಪುರ ರಸ್ತೆಯಲ್ಲಿ ನಡೆದಿದೆ .

ನರಗುಂದ ತಾಲೂಕಿನ ಖಾನಾಪೂರ ನಿವಾಸಿ ನಾಜಿರಸಾಬ ನದಾಫ್ ( 31 ) ಎಂಬುವರು ಮೃತರಾದವರು . ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದಲಾರಿಗೆ ನವಲಗುಂದ ಕಡೆಗೆ 407 ಲಾರಿಗೆ ಜೋರಾಗಿ ಬಂದು ಡಿಕ್ಕಿ ಹೊಡೆದಿದೆ . ಲಾರಿಯಲ್ಲಿದ್ದ ಚಾಲಕ ನಾಜಿರಸಾಬ ( 31 ) ಸ್ಥಳದಲ್ಲೇ ಮೃತಪಟ್ಟಿದ್ದಾನೆ . ಇನ್ನೂ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *