Breaking News

SSLC ಪರೀಕ್ಷೆ ಪ್ರಾರಂಭ, ಧಾರವಾಡದಲ್ಲಿ ಕಟ್ಟುನಿಟ್ಟಿನ ಕ್ರಮ : ಡಿಸಿ ಆದೇಶ


ಧಾರವಾಡ : ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ SSLC ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ .ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಯುತವಾಗಿ , ಸುಗಮವಾಗಿ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿಭರ್‌ಂಧಿತ ಪ್ರದೇಶವೆಂದು ಘೋಷಿಸಿ ಝರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸಲು ನಿರ್ಭಂಧ ಹೇರ ಬೇಕು ಎಂದು ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *