ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ
ಚೈತನ್ಯ ( 19 ) ಹಾಗೂ ಸಿರೀಶ್ ( 20 ) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ . ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು . ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ , ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿವಿ ರಾಮನ್ ಆಸ್ಪತ್ರೆಗೆ ರವಾನಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

