Breaking News

ಹುಬ್ಬಳ್ಳಿಗೆ ಸಿಎಂ ಆಗಮನ : ಕಾದು ನಿಂತ ಅಭಿಮಾನಿಗಳು

  ಹುಬ್ಬಳ್ಳಿ :  ಗೂಗಲ್  ವಿಮಾನಿಲ್ದಾಣಕ್ಕೆ ಬೆಂಗಳೂರಿನಿಂದ  ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರುವ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು ಈ ಹಿನ್ನೆಲೆಯಲ್ಲಿ ಅವರ ಸ್ವಾಗತಕ್ಕೆ ನಗರದ ಬಿಜೆಪಿ ಕಾರ್ಯಕರ್ತರು ಮುಖಂಡರು ಹಾಗೂ ಅಭಿಮಾನಿಗಳು ನಗರದ ಏರ್ ಪೋರ್ಟ್ ಕಡೆಗೆ ಆಗಮಿಸಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *